Wednesday, April 10, 2024

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

2024-25ನೇ ಸಾಲಿನ ದಾಖಲಾತಿಗಳು ಪ್ರಾರಂಬಗೊಂಡಿದ್ದು 1ನೇ ತರಗತಿಯಿಂದ SSLC, I & II PUC(Science/Commerce)  ದಾಖಲಾತಿಗಳಿಗಾಗಿ ಸಂಸ್ಥೆಯ ಪಾಣೆಮಂಗಳೂರು ಕಛೇರಿಯನ್ನು ಸಂಪರ್ಕಿಸಬಹುದು.

ಕಛೇರಿ: ಹಿತೈಷಿ ತರಬೇತಿ ಸಂಸ್ಥೆ-National Board of Computer Education® ನರಿಕೊಂಬು, ಪಾಣೆಮಂಗಳೂರು c/o ನರಿಕೊಂಬು, ಪಾಣೆಮಂಗಳೂರು c/o ಲಕ್ಷ್ಮೀ ಪ್ರಿಂಟರ್ಸ್

ಮೊ: 6360386387, 08255280446

 

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...