Friday, April 5, 2024

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. “ಹೋಟೆಲ್ ಅನ್ನಪೂರ್ಣ” ಶುಭಾರಂಭಗೊಂಡಿತು.

ಶ್ರೀ ಮಂತ್ರದೇವತಾ ಸಾನಿಧ್ಯ ಕಟ್ಟೆಮಾರ್ ಇಲ್ಲಿನ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ದ್ವೀಪ ಪ್ರಜ್ವಲಿಸಿ ಹೋಟೆಲ್ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಎ ಇ ಇ ತಾರನಾಥ ಸಾಲಿಯನ್ ಪಿ, ಹೋಟೆಲ್ ಮಾಲಕರ ಬಂಧುಗಳು, ಆತ್ಮೀಯರು, ಸ್ನೇಹಿತರು, ಹಿತೈಷಿಗಳು ಉಪಸ್ಥಿತರಿದ್ದರು.

ಹೋಟೆಲ್ ನಲ್ಲಿ ಚಾ ಕಾಪಿ ತಿಂಡಿ, ಊಟ, ಫಾಸ್ಟ್ ಫುಡ್, ಚಾಟ್ಸ್, ಜ್ಯೂಸ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದೆ

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...

ವ್ಯಕ್ತಿಯ ಮನೆಗೆ ನುಗ್ಗಿ ಹಲ್ಲೆ : ಪ್ರಕರಣ ದಾಖಲು

ಬಂಟ್ವಾಳ: ಸಾಲ ಪಡೆದುಕೊಂಡ ವ್ಯಕ್ತಿಯೋರ್ವ ಸಾಲ ಮರುಪಾವತಿ ಮಾಡದೆ, ಕೇಳಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಸಿದ್ದಕಟ್ಟೆಯ ಸಂಗಬೆಟ್ಟು ಎಂಬಲ್ಲಿ ನಡೆದಿದ್ದು,ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಸಂಗಬೆಟ್ಟು ಗ್ರಾಮದ ಕೊಮ್ಮಡ...