Saturday, April 6, 2024

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ ಸಾಗಿ ತಾಲೂಕು ಪಂಚಾಯಿತಿ ಸಮಾಪನಗೊಂಡಿತು. ಬಳಿಕ ಮತದಾನ ಪ್ರತಿಜ್ಞಾ ವಿಧಿ ಹಮ್ಮಿಕೊಳ್ಳಲಾಯಿತು.

ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ., ಉಪ ತಹಶೀಲ್ದಾರ್ ನರೇಂದ್ರನಾಥ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ಸಿಬ್ಬಂದಿ ಪ್ರಕಾಶ್, ಅಶೋಕ್, ಐಇಸಿ ಸಂಯೋಜಕ ರಾಜೇಶ್, ತಾಲೂಕು ಸ್ವೀಪ್ ತರಬೇತುದಾರೆ ಸುರೇಖಾ, ವಿವಿಧ ಉದ್ದೇಶ ಪುನರ್ವಸತಿ ಕಾರ್ಯಕರ್ತ ಗಿರೀಶ್ ಮತ್ತಿತರರು ಭಾಗವಹಿಸಿದ್ದರು

More from the blog

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...