Monday, April 15, 2024

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು.

ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್ ಅಂಚನ್ ಕೊಯಿಲ,ಶಾಲಾ ಮುಖ್ಯೋಪಾಧ್ಯಾಯಿನಿ ಸೌಮ್ಯ ಎಚ್., ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

More from the blog

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...