Monday, April 8, 2024

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ವೈಯಕ್ತಿಕ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ http://karresults.nic.in ಮತ್ತು http://pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಎಲ್ಲಿ, ಹೇಗೆ ಪರಿಶೀಲಿಸಬಹುದು…?

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ- http://karresults.nic.in ಮತ್ತು http://pue.kar.nic.in

ಹಂತ 2: ವೆಬ್​ಸೈಟ್​​ನ ಮುಖಪುಟದಲ್ಲಿ KSEAB PUC ಫಲಿತಾಂಶ 2024 ಕ್ಕಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.

ಹಂತ 4: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಎಂಬ ಸಂದೇಶ ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.

ಹಂತ 5: ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ.

 

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...