Tuesday, April 9, 2024

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು.

ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ ಬಂದು ಹೂವಿನ ಪೂಜಾ ಕಾರ್ಯಕ್ರಮ ಜರಗಿತು, ಬಲಿಕ ಉತ್ಸವ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳು ಹಾಸ್ಯಮಯ ಸಂಸಾರಿಕ ನಾಟಕ “ಇನಿ ಅತುoಡ ಎಲ್ಲೆ” ಜರಗಿತು.

ನಂತರ ಕಂಬಳ ಗದ್ದೆ ವಲಸರಿ ಜರಗಿತು, ದಿನಾಂಕ 8-4-2024 ನೇ ಸೋಮವಾರ ಬೆಳಿಗ್ಗೆ ಗಿಳಿಕಿಂಜತಾಯಿ ದೈವದ ನೇಮೋತ್ಸವ ಶ್ರೀ ಶಾರದಾ ಭಜನಾ ಮಂಡಳಿ ವೀರಕಂಬ ದವರ ಭಜನಾ ಸೇವಾ ಬಲಿಯೊಂದಿಗೆ ಜರಗಿ ಭಕ್ತಾದಿಗಳಿಗೆ ಗಂಧ ಬೂಲ್ಯ ಪ್ರಸಾದ ನೀಡಲಾಯಿತು.

ಈ ಸಂದರ್ಭದಲ್ಲಿ ಯುವಶಕ್ತಿ ಪ್ರೆಂಡ್ಸ್ ನೇತೃತ್ವ ದಲ್ಲಿ ಸಾರ್ವಜನಿಕ ಅನ್ನದಾನದ ವ್ಯವಸ್ಥೆ ಮಾಡಲಾಗಿತು. ಸಾಯಂಕಾಲ ಕಲ್ಲುರ್ಟಿ ಕಲ್ಕುಡ, ಕೊರತಿ, ಕೊರಗಜ್ಜ ದೈವದ ನೇಮ ಜರಗಿತು,ಬಳಿಕ ಕುಕ್ಕಿಕಟ್ಟೆ ವಲಸರಿ ಜರಗಿ ಕೆರೆ ನೇಮೋತ್ಸವ ಜರಗಿತು.

More from the blog

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...