Saturday, May 4, 2024

ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

” ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತು ನಿರ್ವಹಣಾ ಘಟಕ ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ದಿನಾಂಕ 7-5-2024 ನೇ ಮಂಗಳವಾರ “ಸೀಯಾಳ ಅಭಿಷೇಕ” ನಡೆಯಲಿರುವುದು.

ಭಗವತ್ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೀಯಾಳ ದೊಂದಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

More from the blog

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಸಭೆ

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಮೇ. 03 ರಂದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಜರುಗಿದ ಸಭೆಯಲ್ಲಿ ನೀಡಿರುವ ನಿರ್ದೇಶನದ ಮೇರೆಗೆ ಮೇ. 04 ರಂದು...

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಹಣ್ಣು ಮಾರಾಟ : ಅಪಘಾತದ ಭೀತಿ… ತೆರವಿಗೆ ಆಗ್ರಹ

ಬಂಟ್ವಾಳ: ಅಪಘಾತಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬೇಸಿಗೆ ಕಾಲದಲ್ಲಿ ಬಹುಬೇಡಿಕೆ ಹೊಂದಿರುವ ಈರೋಳ್ ಮತ್ತು ಹಲಸಿನ ಹಣ್ಣು ಮಾರಾಟ ಮಾಡುವವರನ್ನು ತೆರವು ಮಾಡಿ ಎಂಬ ಒತ್ತಾಯಗಳು ಸಾರ್ವಜನಿಕ ವಲಯದಲ್ಲಿ...

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಶಿಲಾನ್ಯಾಸ

ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು...

ಆಮೆಗತಿಯಲ್ಲಿ ಸಾಗುತ್ತಿರುವ ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಕಂಪೆನಿಯ ಬೇಜಾವಬ್ದಾರಿತನಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು…?

ಬಂಟ್ವಾಳ: ಆಮೆಗತಿಯಲ್ಲಿ ಸಾಗುತ್ತಿರುವ ಬಿಸಿರೋಡು - ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಕೆ.ಎನ್.ಆರ್.ಸಿ.ಕಂಪೆನಿಯ ಬೇಜಾವಬ್ದಾರಿತನಕ್ಕೆ ತಾಲೂಕಿನ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕಿದೆ? ಹೀಗೊಂದು ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಕಳೆದ ಎರಡು ದಿನಗಳ...