Monday, July 22, 2024

ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾದ ವತಿಯಿಂದ ಗುರುಪೂಜೆ ಮತ್ತು ಗುರುದಕ್ಷಿಣೆ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಹಿಳಾ ಮೋರ್ಚಾದ ವತಿಯಿಂದ ನಡೆದ ಗೊಳ್ತಮಜಲ್ ಮಹಾ ಶಕ್ತಿ ಕೇಂದ್ರದ ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಗುರುಪೂಜೆ ಮತ್ತು ಗುರುದಕ್ಷಿಣೆ ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾದ ಡಾಕ್ಟರ್ ಕಮಲ ಪ್ರಭಾಕರ್ ಭಟ್ ಅವರನ್ನು ಬಾಗಿನ ಕೊಟ್ಟು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಖಿತ ಆರ್ ಶೆಟ್ಟಿ, ಮಂಡಲದ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿ ಜಯಶ್ರೀ, ಮಹಾ ಶಕ್ತಿ ಕೇಂದ್ರದ ಮಹಿಳಾ ಪ್ರಮುಖ್ ಲೀಲಾವತಿ, ಮಾಜಿ ಪಂಚಾಯತ್ ಅಧ್ಯಕ್ಷರಾದ ರೇಣುಕ ಬೂತ್ ಪ್ರಮುಖರಾದ ವಿದ್ಯಾಶ್ರೀ ಮತ್ತು ಉಷಾ ಕೃಷ್ಣಕೋಡಿ, ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತಿ ಇದ್ದರು.

More from the blog

ಮಾಣಿ ಕುಲಾಲ ಸೇವಾ ಸಂಘದ ಆಶ್ರಯದಲ್ಲಿ ಪ್ರಥಮ ವರ್ಷದ ಕುಲಾಲ ಬಾಂಧವರ ಕೆಸರ್‌ಡ್ ಒಂಜಿ ದಿನ

ಬಂಟ್ವಾಳ: ಮಾಣಿ ಕುಲಾಲ ಸೇವಾ ಸಂಘದ ಆಶ್ರಯದಲ್ಲಿ ಪ್ರಥಮ ವರ್ಷದ ಕುಲಾಲ ಬಾಂಧವರ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಸತ್ತಿಕಲ್ಲುನಲ್ಲಿ ನಡೆಯಿತು. ಕೆದಿಲ ಗ್ರಾ.ಪಂ.ಮಾಜಿ ಸದಸ್ಯ ಶ್ಯಾಮ್‌ಪ್ರಸಾದ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಕೆದಿಲ ಶ್ರೀ...

ರಾಹುಲ್ ಗಾಂಧಿ ವಿರುದ್ಧ ಅಪಪ್ರಾಚಾರ… ಪೊಳಲಿಯಲ್ಲಿ ಮಾಜಿ ಸಚಿವ ರಮಾನಾಥ್ ರೈ ಪ್ರಾರ್ಥನೆ

ಬಂಟ್ವಾಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಬಗ್ಗೆ ಮತ್ತು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ...

ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ರಾಜೇಂದ್ರ ಟೈಲರ್ ನಗ್ರಿಮೂಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಮಯ್ಯ ಸಂಕೋಡಿ ಹಾಗೂ ಕಾರ್ಯದರ್ಶಿಯಾಗಿ ನಾರಾಯಣ...

ಬಂಟ್ವಾಳ ಹಿಂದೂ ಯುವ ಸೇನೆ ಅಧ್ಯಕ್ಷರ ಆಯ್ಕೆ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ವಸಂತ್ ಕುಮಾರ್ ಮಣಿ ಹಳ್ಳ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಂಟ್ವಾಳ ಶ್ರೀ ವೈದ್ಯನಾಥ ದೈವಸ್ಥಾನದ ವಠಾರದಲ್ಲಿ ನಡೆದಂತ ಬೈಠಕ್ನಲ್ಲಿ ಕೇಂದ್ರೀಯ ಮಂಡಳಿಯ...