Sunday, July 21, 2024

ನಾಗಶ್ರೀ ಮಿತ್ರ ವೃಂದ (ರಿ) ಕಮ್ಮಾಜೆ ಹಾಗೂ ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಆಶ್ರಯದಲ್ಲಿ ವನಮಹೋತ್ಸವ

ನಾಗಶ್ರೀ ಮಿತ್ರ ವೃಂದ (ರಿ) ಕಮ್ಮಾಜೆ ಹಾಗೂ ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಆಶ್ರಯದಲ್ಲಿ ವನಮಹೋತ್ಸವ -2024 ಕಾರ್ಯಕ್ರಮ ನಾಗಶ್ರೀ ವಿವೇಕ ಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ತಾಲೂಕಿನ ಕೃಷಿ ಅಧಿಕಾರಿಯವರಾದ  ಜಯರಾಂ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮದ ಪ್ರಗತಿಪರ ಕೃಷಿಕರಾದ ನಿರಂಜನ್ ಸೆಮಿತ, ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಗಂಗಯ ಕಮ್ಮಾಜೆ, ನಾಗಶ್ರೀ ಕಟ್ಟಡ ದ ಸ್ಥಳದಾನಿಗಳಾದ ಶಶಿಧರ್ ಪೊಯ್ಯ, ನಾಗಶ್ರೀ ಸಂಘದ ಅಧ್ಯಕ್ಷರು ರಾಮ್ ದಾಸ್ ಕಮ್ಮಾಜೆ, ನಾಗಶ್ರೀ ಮಾತೃ ವೃಂದದ ಅಧ್ಯಕ್ಷೆ ಲತಾ ಹಾಗು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಅಮಿತಾ ಹಾಗೂ ನಾಗಶ್ರೀ ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

More from the blog

ಸಿಲಿಂಡರಿನಿಂದ ಸಿ.ಎನ್.ಜಿ.ಗ್ಯಾಸ್ ಸೋರಿಕೆ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪೆನಿಯ ಸಿಎನ್ ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ ಸಿಲಿಂಡರ್ ನಿಂದ ಗ್ಯಾಸ್ ಸೊರಿಕೆಯಾದ ಘಟನೆ ನಡೆದಿದೆ. ...

ಕೇರಳದಲ್ಲಿ ನಿಫಾ ಕೇಸ್ ಪತ್ತೆ

ತಿರುವನಂತಪುರಂ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಾಕಷ್ಟು...

ವಿದ್ಯುತ್ ಶಾಕ್ ಗೆ ಶಾಮಿಯಾನ ಕಾರ್ಮಿಕ ಡೆತ್

ಬಂಟ್ವಾಳ: ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದ ಮರುದಿನವೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾಕ್ ಗೆ ಬಲಿಯಾದ ದುರಂತ ಘಟನೆ ತಾಲೂಕಿನಲ್ಲಿ ನಡೆದಿದೆ. ಲಾರಿಯೊಂದರಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ...

ಬಂಟ್ವಾಳ ಯುವಮೋರ್ಚಾ ಉಪಾಧ್ಯಕ್ಷರಾಗಿ ಹರೀಶ್ ಶೆಟ್ಟಿ ಪೆರಾಜೆ ಆಯ್ಕೆ

ಬಂಟ್ವಾಳ ಬಿಜೆಪಿ ಯುವಮೋರ್ಚಾದ ಉಪಾಧ್ಯಕ್ಷರಾಗಿ ಹರೀಶ್ ಶೆಟ್ಟಿ ಪೆರಾಜೆ ಆಯ್ಕೆಯಾಗಿದ್ದಾರೆ. ಯುವ ನಾಯಕನಾಗಿ ಸಾಮಾಜಿಕ ಸೇವೆಗಳ ಮೂಲಕ ರಾಜಕೀಯ ಪ್ರವೇಶ ಮಾಡಿದ ಇವರು ಗ್ರಾಮಪಂಚಾಯತ್ ನ ಸದಸ್ಯನಾಗಿ,ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್...