Thursday, August 8, 2024

ಕರಾವಳಿಯಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ

ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

More from the blog

ನಾನಾ ಬೇಡಿಕೆಗಳ ಈಡೇರಿಕೆಗಾಗಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ

ಬಂಟ್ವಾಳ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು...

ಆ.10,11ರಂದು ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯ ವೃಂದದ ಯಕ್ಷ ಸಿದ್ಧಿ ಸಂಭ್ರಮ

ಬಂಟ್ವಾಳ: ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 15ವರ್ಷಗಳಿಂದ ತೊಡಗಿಸಿಕೊಂಡು,ನಾಟ್ಯ ಮಯೂರಿ, ಯಕ್ಷ ಸವ್ಯಸಾಚಿ ಬಿರುದುಗಳೊಂದಿಗೆ ಖ್ಯಾತರಾಗಿ, ಮುಂದಿನ ಪೀಳಿಗೆಗೆ ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತೊಡಗಿಸಿಕೊಂಡು ಅವಿಭಜಿತ ದ.ಕ.ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ತರಗತಿಗಳನ್ನು...

ಬಂಟ್ವಾಳ ವಕೀಲರ ( ರಿ.) ವತಿಯಿಂದ ಚಂದ್ರಶೇಖರ ವೈ ತಳವಾರ ರಿಗೆ ಬೀಳ್ಕೊಡುಗೆ

ಕಳೆದ ಎರಡುವರೆ ವರ್ಷಗಳ ಕಾಲ ಬಂಟ್ವಾಳ ಪ್ರಧಾನ ಸಿವಿಲ್ ನಾಯಧೀಶರಾಗಿ ಇದೀಗ ಬೆಳಗಾವಿ ಜಿಲ್ಲೆಯ ಕಾಣಪುರ ತಾಲೂಕಿಗೆ ವರ್ಗಾವಣೆಗೊಂಡ ಚಂದ್ರಶೇಖರ ವೈ ತಳವಾರವರನ್ನು ಬಂಟ್ವಾಳ ವಕೀಲರ ( ರಿ)ಬಂಟ್ವಾಳದ ವತಿಯಿಂದ ಕಚೇರಿಯಲ್ಲಿ ಸನ್ಮಾನಿಸಿ...

ಚೂರಿ ಇರಿತ ಪ್ರಕರಣ : ಮೂವರು ಪ್ರಮುಖ ಆರೋಪಿಗಳು ಅರೆಸ್ಟ್

ಬಂಟ್ವಾಳ: ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ...