Thursday, October 3, 2024

ಅ.10ರಂದು ಮಾಣಿ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವ

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಇದೇ ಬರುವ ಅ.10ರಂದು ಗುರುವಾರ ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ ವೈದಿಕ ವಿದಿ ವಿಧಾನಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ತಿರುಮಲ ಕುಮಾರ್ ಮಜಿ, ಪ್ರಕಾಶ್ ಭಟ್ ಕೋಲ್ಪೆ, ಬನ್ನೂರುಗುತ್ತು ಸುಧೀರ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ ಶಂಭುಗ, ಲೋಕೇಶ್ ಬಂಗೇರ ಪಲ್ಲತ್ತಿಲ, ಗೋಪಾಲ ಮೂಲ್ಯ ನೆಲ್ಲಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

More from the blog

ಅ.6ರಂದು ದಸರಾ ಕ್ರೀಡೋತ್ಸವ, ಅ.9ರಂದು ಶ್ರೀ ಶಾರದಾ ಪೂಜಾ ಮಹೋತ್ಸವ

ಬಂಟ್ವಾಳ : ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ 8ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಪ್ರಯುಕ್ತ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ ಶಾಶ್ವತ ಬಯಲು ರಂಗ ಮಂದಿರ...

ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ

ಬಂಟ್ವಾಳ: ವಿದ್ಯಾರ್ಥಿಗಳು, ಯುವಸಮಾಜ ಸಿವಿಲ್ ಸರ್ವಿಸ್ ಪರೀಕ್ಷೆಗೆ ಶ್ರಮವಹಿಸಿ ತರಬೇತು ಪಡೆಯುವುದರ ಜೊತೆಗೆ ಅದರಲ್ಲಿ ತೇರ್ಗಡೆ ಹೊಂದಿ ದೇಶದ ಉನ್ನತ ಹುದ್ದೆಯಲ್ಲಿ ಕಾಣುವಂತಾಗಬೇಕು. ಯುವಸಂಪತ್ತು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು...

ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ

ಬಂಟ್ವಾಳ : ಮಾತೃ ಭಾಷೆಯಲ್ಲಿ ಸಂವಹನ ಕಡಿಮೆಯಾದಾಗ ಮೂಲ ಪದಗಳು ಕಣ್ಮರೆಯಾಗಿ ಭಾಷಾ ಸಂರಚನೆಗೆ ಧಕ್ಕೆಯಾಗುತ್ತದೆ , ಆ ಮೂಲಕ ಭಾಷೆ ಅಳಿವಿನ ಹಾದಿ ಹಿಡಿಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ...

ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಬಂಟ್ವಾಳ: ನರಿಕೊಂಬು ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಅ . 3 ರಂದು ಮುಂಜಾನೆ ಶರನ್ನವರಾತ್ರಿ ಉತ್ಸವಕ್ಕೆ ದೀಪ ಬೆಳಗಿಸಿ, ಗದ್ದುಗೆ ಏರಿಸಿ ಚಾಲನೆ ನೀಡಲಾಯಿತು ತಂತ್ರಿಗಳಾದ ಕೇಶವ ಶಾಂತಿ, ಆಡಳಿತ ಮಂಡಳಿ...