Thursday, October 3, 2024

ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಬಂಟ್ವಾಳ: ನರಿಕೊಂಬು ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಅ . 3 ರಂದು ಮುಂಜಾನೆ ಶರನ್ನವರಾತ್ರಿ ಉತ್ಸವಕ್ಕೆ ದೀಪ ಬೆಳಗಿಸಿ, ಗದ್ದುಗೆ ಏರಿಸಿ ಚಾಲನೆ ನೀಡಲಾಯಿತು

ತಂತ್ರಿಗಳಾದ ಕೇಶವ ಶಾಂತಿ, ಆಡಳಿತ ಮಂಡಳಿ ಅಧ್ಯಕ್ಷ ರಾಜ್ ಬಂಟ್ವಾಳ್, ವ್ಯವಸ್ಥಾಪಕ ಸಂಜೀವ ಸಪಲ್ಯ, ಕಾರ್ಯದರ್ಶಿ ಮನೋಜ್ ಕೇದಿಗೆ, ಕೋಶಾಧಿಕಾರಿ ಕಿಶೋರ್ ಕಲ್ಯಾಣಾಗ್ರಹಾರ, ಸಹ ಸಹಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಅಂತರ ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು

More from the blog

ದ್ವಿಚಕ್ರ ವಾಹನಗಳ ಮದ್ಯೆ ಅಪಘಾತ : ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್...

ಇಂದಿನಿಂದ ಕುಮಾರ ಪರ್ವತ ಚಾರಣ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರ ಪರ್ವತ ಚಾರಣ ಪಥವು ಇಂದು ಮರು ಪ್ರಾರಂಭವಾಗಲಿದೆ. ಜ. 26 ಹಾಗೂ 27ರಂದು ಮಿತಿಗೂ ಮೀರಿದ ಚಾರಣಿಗರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಆದ್ದರಿಂದ, ನಿರ್ದಿಷ್ಟ ಸಂಖ್ಯೆಯ...

ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜನ್ಮದಿನಾಚರಣೆ

ಅಕ್ಟೋಬರ್ - 2 ದೇಶ ಕಂಡ ಇಬ್ಬರು ಮಹಾನ್ ವ್ಯಕ್ತಿಗಳ ಜನ್ಮದಿನಾಚರಣೆ. ತನ್ನ ಸತ್ಯ ಅಹಿಂಸೆ ಉದಾತ್ತ ಚಿಂತನೆಗಳ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಬೇರೂರಿ ನಿಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಹಾಗೂ ತನ್ನ...

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು. ಸಮಾರಂಭವನ್ನು ಸ್ಥಳೀಯ...