ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನೂರು ಇಲ್ಲಿ ಸರ್ಪ ಸಂಸ್ಕಾರ ಆಶ್ಲೇಷ ಬಲಿ ನಾಗತಂಬಿಲ ಪ್ರಸನ್ನ ಪೂಜೆ ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಶ್ರೀ ತಾಯ. ಪರಮೇಶ್ವರ ಎಂ. ಹರಿಪ್ರಸಾದ್ ಭಂಡಾರಿ. ಧನಂಜಯ ಶೆಟ್ಟಿ. ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.












