ಬಂಟ್ವಾಳ: ಶ್ರೀ ವರಹ ಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ಇದರ ವತಿಯಿಂದ ಶ್ರೀ ಶಾರದಾ ಭಜನಾ ಮಂದಿರ ವೀರಕಂಬದಲ್ಲಿ ಕಶೆಕೋಡಿ ಶ್ರೀ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ ವರಹ ಮಹಾಲಕ್ಷ್ಮಿ ಪೂಜೆಯು ನಡೆಯಿತು.
ಕೋವಿಡ್ ನೀತಿ ನಿಯಮಾನುಸಾರ ಕೇವಲ ಸಮಿತಿಯ ಸದಸ್ಯರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

