Saturday, July 5, 2025

ಇಂದಿನ (19.11.2021) ಅಡಿಕೆ ಮಾರುಕಟ್ಟೆ ಧಾರಣೆ

*ಕ್ಯಾಂಪ್ಕೋ ನಿಯಮಿತ. ಮಂಗಳೂರು.*

*ಶಾಖೆ : ಮಾಣಿ

*ಮಾರುಕಟ್ಟೆ ಧಾರಣೆ*
(19.11.2021)

*ಹೊಸ ಅಡಿಕೆ*
375 – 425
*ಹಳೆ ಅಡಿಕೆ*
470 – 505
*ಡಬಲ್ ಚೋಲ್*
485 – 520
*ಹಳೆ ಫಟೋರ* : 380 ರಿಂದ 440
*ಹೊಸ ಫಟೋರ* : 320 ರಿಂದ 375

*ಹಳೆ ಉಳ್ಳಿಗಡ್ಡೆ*: 250 ರಿಂದ 320
*ಹೊಸ ಉಳ್ಳಿಗಡ್ಡೆ*: 150 ರಿಂದ 250

*ಹಳೆ ಕರಿಗೋಟು*: 280 ರಿಂದ 290
*ಹೊಸ ಕರಿಗೋಟು*: 200 ರಿಂದ 275
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)
*ಹಸಿ ಕೊಕ್ಕೊ*
35 – 50
*(ಪ್ರತಿ ಶುಕ್ರವಾರ ಮಾತ್ರ).*

*ಸಂಪರ್ಕ ಸಂಖ್ಯೆ* :
6366 875 032( ಮೊಬೈಲ್ )

More from the blog

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು...

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...