Sunday, April 14, 2024

ಕೇಪು ಕೈಲಾಸೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ವಿಟ್ಲ: ಕೇಪು ಶ್ರೀ ಕೈಲಾಸೇಶ್ವರ ದೇವ ಸನ್ನಿಧಿ, ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಗ್ಗೆ 6 ರಿಂದ ರಾತ್ರಿ 12 ರ ತನಕ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಕೋಟಿ ಪಂಚಾಕ್ಷರಿ ಜಪ, ನಮಃ ಶಿವಾಯ ಪಂಚಾಕ್ಷರಿ ನಾಮ ಸ್ಮರಣೆ , 1008 ಸಹಸ್ರ ರುದ್ರಾಭಿಷೇಕ, ಕೈಲಾಸೇಶ್ವರ ದೇವರಿಗೆ, ಗಣಪತಿ, ದುರ್ಗೆ, ನಾಗದೇವರಿಗೆ ವಿಶೇಷ ಪೂಜೆ, ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಪಡಿಪೂಜೆ, ಸಾಮೂಹಿಕ ಸತ್ಯನಾರಾಯಣ ವ್ರತ ಪೂಜೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಎನ್. ರವೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...