Sunday, April 14, 2024

ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

ಮಂಗಳೂರು : ನಗರದ ಕೋರ್ಟ್ ರೋಡ್‌ನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ.

ಇತ್ತೀಚೆಗೆ ನಗರದ ಅಪಾರ್ಟ್‌ಮೆಂಟ್‌‌‌ ಒಂದರ ಕೌಂಪೌಂಡ್‌‌‌ನ ಮೇಲೆ ಕಿಡಿಗೇಡಿಗಳು ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದ ಘಟನೆ ನಡೆದಿತ್ತು.


ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಕಿಡಿಗೇಡಿಗಳು ಉರ್ದು ಭಾಷೆಯಲ್ಲಿ ‘Gustuk e Rasool ek hi saza sar tan say juda’ ಅಂದರೆ, “ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು” ಎಂದು ಬರೆದಿದ್ದಾರೆ.
ಇ‌ತ್ತೀಚೆಗೆ ಮಂಗಳೂರಿನ ಸರ್ಕ್ಯೂಟ್‌‌ ಹೌಸ್‌‌ನ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌‌ ಒಂದರ ಕೌಂಪೌಂಡ್‌ನ ಮೇಲೆ “Do not force us to invite Lashkar-e-Toiba and Taliban to Deal with Sanghis and Manvedis” ಎಂದು ಉಗ್ರರ ಪರವಾಗಿ ಕಿಡಿಗೇಡಿಗಳು ಬರೆದಿದ್ದರು. ಅಷ್ಟೇ ಅಲ್ಲದೇ ಹ್ಯಾಷ್ ಟ್ಯಾಗ್ ಹಾಕಿ, “ಲಷ್ಕರ್‌‌ ಜಿಂದಾಬಾದ್”‌‌‌‌‌ ಎಂದು ಬರೆಯಲಾಗಿತ್ತು. ಆ ಬಳಿಕ ಕದ್ರಿ ಪೊಲೀಸರು ವಿವಾದಿತ ಬರಹದ ಮೇಲೆ ಪೈಂಟ್‌ ಬಳಿದಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...