ಬಂಟ್ವಾಳ: ರಾಜ್ಯದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ವಿಟ್ಲದ ಮಾಜಿ ಶಾಸಕರಾದ ಕ. ಪದ್ಮನಾಭ ಕೊಟ್ಟಾರಿ, ವಿಧಾನಸಭೆಯ ಮಾಜಿ ಉಪಾಧ್ಯಕ್ಷರಾದ ಯೋಗೀಶ್ ಭಟ್, ಬಾಲಭವನದ ಮಾಜಿ ಅಧ್ಯಕ್ಷರಾದ ಸುಲೋಚನ ಜಿ.ಕೆ. ಭಟ್ ದವಳಗಿರಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.