Friday, January 30, 2026

ಬಂಟ್ವಾಳಕ್ಕೆ ಎ‌.ಸಿ.ಮದನ್ ಮೋಹನ್ ಭೇಟಿ

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಬಂಟ್ವಾಳ ಪೇಟೆಯಲ್ಲಿ ಇಬ್ಬರಿಗೆ ಕೋವಿಡ್ -19 ಪಾಸಿಟಿವ್ ಬಂದಿದ್ದು, ಅವರಲ್ಲಿ ಒಬ್ಬರು ಮೃತಪಟ್ಟ ಹಿನ್ನೆಲೆ ಪುರಸಭೆ ಆಡಳಿತಾಧಿಕಾರಿಯೂ ಆಗಿರುವ ಸಹಾಯಕ ಕಮೀಷನರ್ ಮದನ್ ಮೋಹನ್ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪುರಸಭೆಯ ಸಮುದಾಯ ಸಂಘಟಕಿ ಉಮಾವತಿ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮತ್ತು ನವೀನ್ ಬೆಂಜನಪದವು, ಗ್ರಾಮಲೆಕ್ಕಿಗ ರಾಜು ಲಮಾಣಿ ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...