Friday, June 27, 2025

ದ್ವಿಚಕ್ರಕ್ಕೆ ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು

ಬಂಟ್ವಾಳ: ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ಬೆಳಿಗ್ಗೆ ನಡೆದಿದೆ.

ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಮೃತಪಟ್ಟ ಯುವಕ.

ಮಂಗಳೂರು ಕಡೆಯಿಂದ ಅತೀವೇಗವಾಗಿ ಬಂದು ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳ ದಲ್ಲಿಯೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಇಂದಿನಿಂದ ಮುಹರ್ರಮ್ ತಿಂಗಳು ಪ್ರಾರಂಭ : ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಘೋಷಣೆ..

ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ ಖಚಿತವಾದ ಕಾರಣ ಇಂದಿನಿಂದ ಮುಹರ್ರಮ್ ಪ್ರಾರಂಭ ಎಂದು ಖಾಝಿ...

Kempegowda Jayanti : ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ..

ಬಂಟ್ವಾಳ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶಿಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...