Saturday, July 5, 2025

Accident : ಡಿವೈಡರ್ ಗೆ ಡಿಕ್ಕಿಯಾದ ಕಾರು : ಚಾಲಕ ಸಾವು..

ಬಂಟ್ವಾಳ : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ತಿಳಿದುಬಂದಿದೆ. ಇವರು ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.ಸ್ಥಳಕ್ಕೆ ಟ್ರಾಫಿಕ್ ೨ ಎಸ್.ಐ.ಸಂಜೀವ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ

More from the blog

Bantwal : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ – ಸುಮೋಟೋ ಕೇಸ್ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣವಾದ watsapp ನಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಭಯಬೀತಿಯನ್ನುಂಟು ಮಾಡಿ ಸಾರ್ವಜನಿಕ ನೆಮ್ಮದಿ ಕೆಡಿಸುವ ಮಟ್ಟಿಗೆ ಅಪರಾಧ ಮಾಡಿರುವ ವ್ಯಕ್ತಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ...

Agriculture : ‘ರಥಬೀದಿ ಜವನೆರ್’ ತಂಡದ ಸದಸ್ಯರಿಂದ ಭತ್ತದ ನಾಟಿ..

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ. "ರಥಬೀದಿ ಜವನೆರ್ " ಎಂಬ ಹೆಸರಿನ ಸುಮಾರು 15...

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು...

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...