ಬೆಳ್ತಂಗಡಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಸವಣಾಲು ಇಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಆಚರಣೆ ನಡೆಯಿತು.

ಹಾಗು ಅಭಿನಂದನಾ ಕಾರ್ಯಕ್ರಮ ಕೂಡ ಜರುಗಿತು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಹಾಗು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.