Friday, January 30, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(16.02.2021 ಮಂಗಳವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

ಮಧ್ಯಾಹ್ನ. : 2.00 ರಿಂದ. 3.30

 

ಅಡಿಕೆ ಧಾರಣೆ :

ಹೊಸ ಅಡಿಕೆ : 355 – 390

(NJ 415, NJJ 425)

ಹಳೆ ಅಡಿಕೆ : 360 – 510

ಡಬಲ್ಚೋಲ್ : 360 – 515

 

ಹೊಸಪಠೋರ: 280 – 355

ಹಳೆ ಪಠೋರ. : 300 – 360

 

ಹೊಸ ಉಳ್ಳಿಗಡ್ಡೆ : 70 – 240

ಹಳೆ ಉಳಿಗಡ್ಡೆ : 70 – 250

 

ಹೊಸ ಕರಿಗೋಟು : 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

 

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 325

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

 

 

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 153

ಲೋಟ್ 133

ಸ್ಕ್ರಾಪ್ I 94

ಸ್ಕ್ರಾಪ್ II 86

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...