Tuesday, February 3, 2026

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.
ಶಾಖೆ : ಮಾಣಿ.
(08.03.2021 ಸೋಮವಾರ)

ಇಂದಿನ ಖರೀದಿ ಸಮಯ :
ಬೆಳಿಗ್ಗೆ : 8.30 ರಿಂದ 12.30
ಮಧ್ಯಾಹ್ನ. : 2.30 ರಿಂದ. 3.30

ಅಡಿಕೆ ಧಾರಣೆ :
ಹೊಸ ಅಡಿಕೆ : 335 – 365 – 405
(365 ರಿಂದ 400 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹಳೆ ಅಡಿಕೆ : 340 – 490 – 505
(490 ರಿಂದ 500 ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹೊಸಪಠೋರ: 280 – 335
ಹಳೆ ಪಠೋರ. : 300 – 340

ಹೊಸ ಉಳ್ಳಿಗಡ್ಡೆ : 70 – 240
ಹಳೆ ಉಳಿಗಡ್ಡೆ : 70 – 240

ಹೊಸ ಕರಿಗೋಟು : 150 – 230
ಹಳೆ ಕರಿಗೋಟು : 150 – 230

( ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ. ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು)

ಕಾಳುಮೆಣಸು ಧಾರಣೆ :
Black Pepper : 325 – 345
Black pepper(new): 325 – 345
Black Pepper II. : 295 – 315
Light Berries. : 140 – 180
Pinheads. : 75 – 105
Dust. : 10 – 20
White Pepper. : 425 – 445

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

ಕೊಕ್ಕೋ
ಹಸಿ ಕೊಕ್ಕೋ : 60 – 62
(ಖರೀದಿ : ಶುಕ್ರವಾರ ಮಾತ್ರ)

ಒಣ ಕೊಕ್ಕೋ : 175 – 183
(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

ರಬ್ಬರ್ ಧಾರಣೆ :
ಗ್ರೇಡ್ 158
ಲೋಟ್ 141.50
ಸ್ಕ್ರಾಪ್ I 99
ಸ್ಕ್ರಾಪ್ II 91
(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...