Thursday, June 26, 2025

ಇಂದಿನ (03.12.2021) ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ. ಮಂಗಳೂರು.
*ಶಾಖೆ : ಮಾಣಿ

ಮಾರುಕಟ್ಟೆ ಧಾರಣೆ
(03.12.2021)

ಹೊಸ ಅಡಿಕೆ
375 – 435
ಹಳೆ ಅಡಿಕೆ
470 – 515
ಡಬಲ್ ಚೋಲ್
485 – 525
ಹಳೆ ಫಟೋರ : 380 ರಿಂದ 445
ಹೊಸ ಫಟೋರ : 320 ರಿಂದ 390

ಹಳೆ ಉಳ್ಳಿಗಡ್ಡೆ: 250 ರಿಂದ 320
ಹೊಸ ಉಳ್ಳಿಗಡ್ಡೆ: 150 ರಿಂದ 265

ಹಳೆ ಕರಿಗೋಟು: 280 ರಿಂದ 295
ಹೊಸ ಕರಿಗೋಟು: 200 ರಿಂದ 285
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ)
ಹಸಿ ಕೊಕ್ಕೊ
35 – 50
(ಪ್ರತಿ ಶುಕ್ರವಾರ ಮಾತ್ರ).

ಸಂಪರ್ಕ ಸಂಖ್ಯೆ :
6366 875 032( ಮೊಬೈಲ್ )

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...