ಬೆಳ್ತಂಗಡಿ: ತಾಲೂಕಿನ ಕೃಷಿ ಇಲಾಖೆ ವತಿಯಿಂದ ಸಣ್ಣ ಟ್ರ್ಯಾಕ್ಟರ್ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮ ನಡೆಯಿತು. ಫಲಾನುಭವಿಗಳಿಗೆ ಶಾಸಕ ಹರೀಶ್ ಪೂಂಜಾ ಸಣ್ಣ ಟ್ರಾಕ್ಟರ್, ಟ್ರಾನ್ಸ್ಲೇಟರ್ ಹಾಗೂ ಇನ್ನಿತರ ಕೃಷಿಗೆ ಉಪಯೋಗಿಸುವ ಉಪಕರಣಗಳನ್ನು ವಿತರಿಸಿದರು.



ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ಹಾಗೂ ಮತ್ತಿತರು ಉಪಸ್ಥಿತರಿದ್ದರು.












