Monday, July 14, 2025

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವೀರಪ್ಪ ಮೂಲ್ಯ ಬೆತ್ತಸರವು ಆಯ್ಕೆ

ಬಂಟ್ವಾಳ ತಾಲೂಕು ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ  ವೀರಪ್ಪ ಮೂಲ್ಯ ಬೆತ್ತಸರವು ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಆನಂದ ಮೂಲ್ಯ ಮೈರ, ಉಮಾವತಿ ಮಜಿ, ಉಮೇಶ್ ಎನ್ ಮಜಿ, ಜಯಶೀಲ ಆಳ್ವ ನಡ್ಚಾಲು, ಪದ್ಮನಾಭ ಗೌಡ ಮೈರ, ಪದ್ಮನಾಭ ಬಂಗೇರ ಮಜಿ, ನಾರಾಯಣ ಮೂಲ್ಯ ಬೆತ್ತಸರವು, ತೇಜಾಕ್ಷಿ ಪಡೀಲ್ ,ಸುನಂದ ನಗ್ರಿ ಮೂಲೆ ಕೆಲಿಂಜ ,ಕೇಶವ ನಾಯ್ಕ ಕೆಮ್ಮಟೆ, ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ ವಿ ಪ್ರತಿಮಾ ಆಯ್ಕೆ ಪ್ರತಿಕ್ರಿಯೆ ನಡೆಸಿದರು. ಸಂಘದ ಕಾರ್ಯದರ್ಶಿ ಹರೀಶ್ ಬಂಗೇರ ಸಹಕರಿಸಿದರು.

More from the blog

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...

‘ಶಕ್ತಿ ಯೋಜನೆʼಯಡಿ 500 ಕೋಟಿ ಮಹಿಳೆಯರ ಪ್ರಯಾಣ : ಬಿ.ಸಿ.ರೋಡ್ ನಲ್ಲಿ ಸಂಭ್ರಮಾಚರಣೆ..

ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ತಾಲೂಕು...

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...