Thursday, January 29, 2026

ಅಜಿಲಮೊಗರು: ಉಚಿತ ನೋಟ್ ಪುಸ್ತಕ ವಿತರಣೆ

ಅಜಿಲಮೊಗರು: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಳ ಅಜಿಲಮೊಗರು ಇಲ್ಲಿ ಕಲಿಯುತ್ತಿರುವ 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಮತ್ತು ಶಾಲಾ ಹಿತೈಷಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ನಿನ್ನೆ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರುಕ್ಮಯ ಪೂಜಾರಿ ಕಿನಿಲ, ಶಾಲಾ ಮುಖ್ಯೋಪಾಧ್ಯಾಯರಾದ ಗೀತಾ ಬಾಯಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಶಾಂತಿ ಅಡ್ಯಾಲ್, ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಕಾರ್ಯದರ್ಶಿ ನೀತು ಪೂಜಾರಿ ಅಜಿಲಮೊಗರು, ವಲಯ ಸಿ.ಆರ್.ಪಿ ರವಿ ಕುಮಾರ್ ಸರಕಾರಿ ಶಾಲೆ ಸರಪಾಡಿ ದೈಹಿಕ ಶಿಕ್ಷಕರಾದ ಅಖಿಲ್ ಶೆಟ್ಟಿ ಜಯರಾಮ್, ಹೇಮಲತಾ, ಇಂದಿರಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕರಾದ ರವಿ ಕುಮಾರ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...