Friday, January 30, 2026

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರ ಪಟ್ಟಾಭಿಷೇಕ ರಜತ ಸಂಭ್ರಮಾಚರಣೆ

ಬೆಳ್ತಂಗಡಿ: ತುಳುನಾಡಿನ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರ ಪಟ್ಟಾಭಿಷೇಕದ ರಜತ ಸಂಭ್ರಮಾಚರಣೆಯನ್ನು ಇಂದು (ಡಿ.1) ಆಚರಿಸಲಾಯಿತು.

ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಪಟ್ಟಾಭಿಷೇಕಗೊಂಡು ಸಂಸ್ಥಾನದ ಹಿರಿಮೆ ಉಳಿಸಿ ಬೆಳೆಸುವಲ್ಲಿ ಯಶಸ್ವಿಯಾಗುವುದರೊಂದಿಗೆ ಜನಸ್ನೇಹಿ ಅರಸರು ಪ್ರಜಾಪ್ರೀತಿಯನ್ನು ಗಳಿಸಿಕೊಂಡಿದ್ದಾರೆ. ಇದೀಗ ಅರಸರಿಗೆ ಅರಸೊತ್ತಿಗೆಯ ಪಟ್ಟವೇರಿ 25 ವರ್ಷಗಳು‌ ಸಂದಿದ್ದು, ರಜತ ಸಂಭ್ರಮಾಚರಣೆಯಲ್ಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ಗೌರವಾರ್ಪಣಾ ಕಾರ್ಯಕ್ರಮ ಜರುಗಿತು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...