Tuesday, February 3, 2026

ಮಂಗಳಾ ಫ್ರೆಂಡ್ಸ್ ಸರ್ಕಲ್(ರಿ.) ಅಲೆತ್ತೂರು ಇದರ ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆ

ಬಂಟ್ವಾಳ: 2023-24 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ‌43 ನೇ ಸಾಲಿನ ವಾರ್ಷಿಕ ಮಹಾ ಸಭೆ ಇಂದು ಅಲೆತ್ತೂರು ಮಂಗಳಾ ಭವನದಲ್ಲಿ ನೇಮಿರಾಜ ಶೆಟ್ಟಿ ಕೊಡಂಗೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ದಿನೇಶ್ ಸುವರ್ಣ , ಕಾರ್ಯದರ್ಶಿಯಾಗಿ ಪ್ರಶಾಂತ್,ಜೊತೆ ಕಾರ್ಯದರ್ಶಿಯಾಗಿ ಪವನ್ ಕುಲಾಲ್, ಸಂಘಟನನಾ ಕಾರ್ಯದರ್ಶಿ ಪುಪ್ಪರಾಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಅಕ್ಷಯ್, ಜೊತೆ ಕ್ರೀಡಾ ಕಾರ್ಯದರ್ಶಿ ಲೋಹಿತ್, ಕಾರ್ಯಕಾರಿ ಸಮಿತಿಯಾಗಿ ವಿಜಯ್ ಕುಮಾರ್,  ಭಾಸ್ಕರ್ ಕುಲಾಲ್ , ವಾಸುದೇವ್, ವಿಶ್ವನಾಥ ಪೈ ಆಯ್ಕೆಯಾದರು.

ಈ ಸಂದರ್ಭದಲ್ಲಿ ಅತಿಥಿಗಳಾಗಿ ಮೋನಪ್ಪ ಪೂಜಾರಿ ಅಲೆತ್ತೂರು, ಅಶ್ವಥ್ ಶೆಟ್ಟಿ, ಹಿಮಕರ ಪೂಜಾರಿ, ವಿಶ್ವನಾಥ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...