Thursday, June 26, 2025

ಅಳಿಕೆ: ಸ್ಕೌಟ್ಸ್ ರಾಜ್ಯ ಪುರಸ್ಕಾರ್‌ನಲ್ಲಿ ಉತ್ತಮ ಸಾಧನೆ

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಸ್ಕೌಟ್ ವಿದ್ಯಾರ್ಥಿಗಳು 2019-20 ನೇ ಸಾಲಿನಲ್ಲಿ ನಡೆದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಘು ಟಿ.ವೈ ಮಾರ್ಗದರ್ಶನದಲ್ಲಿ ಸ್ಕೌಟ್ ಶಿಕ್ಷಕರಾದ ನಾರಾಯಣ ನಾಯಕ್ ಮತ್ತು ರವಿಚಂದ್ರ ತರಬೇತಿ ನೀಡಿದ್ದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...