ವಿಟ್ಲ : ಅಳಿಕೆ ಗ್ರಾಮದ ಎರುಂಬು ಬೊಳ್ನಾಡು ಶ್ರೀ ಭಗವತಿ ಕ್ಷೇತ್ರ ಪುನರ್ ನಿರ್‍ಮಾಣ ಕಾರ್‍ಯ ನಡೆಯುತ್ತಿದ್ದು, ಪೊಡಿಪಳ್ಳ ಶ್ರೀ ಚೀರುಂಭ ಭಗವತಿ ಕ್ಷೇತ್ರ ಕುಂಬ್ಡಾಜೆಯ ಸಮಾಜಬಾಂಧವರಿಂದ ಶ್ರಮಸೇವೆ ನಡೆಯಿತು.
ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...
ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...
ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...
ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.
ಘಟನೆಯಿಂದ ಯಾವುದೇ ಅಪಾಯ...