ಶ್ರೀಕೃಷ್ಣ ಭಜನಾ ಮಂದಿರ ಅಮ್ಟೂರು ಇದರ ಸಹಕಾರದೊಂದಿಗೆ ಊರ ದಾನಿಗಳ ಸಹಾಯದಿಂದ ಅಮ್ಟೂರು ಗ್ರಾಮದ ಭಾರತೀಯ ಜನತಾ ಪಾರ್ಟಿಯ 182 ನೆ ಬೂತ್ ಸಮಿತಿಯ ನೇತೃತ್ವದಲ್ಲಿ ಸುಮಾರು 225 ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು


ಈ ಒಂದು ಸಂದರ್ಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ರಮೇಶ್ ಶೆಟ್ಟಿಗಾರ್ ಹಾಗೂ ಪದಾಧಿಕಾರಿಗಳು ಹಾಗೂ ಬಿಜೆಪಿಯ ಪ್ರಮುಖರಾದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ್ ಶೆಟ್ಟಿ ಗ್ರಾಪಂ ಸದಸ್ಯರಾದ ಗೋಪಾಲ್ ಪೂಜಾರಿ ಪ್ರಧಾನ ಕಾರ್ಯದರ್ಶಿಯಾದ ವೇಣು ಗೋಪಾಲ್ ಶೆಟ್ಟಿಗಾರ್ ಕಾರ್ಯದರ್ಶಿಯಾದ ಪುರುಷೋತ್ತಮ ಶಾಂತಿ ಪಳಿಕೆ ಜಿತೇಶ್ ಶೆಟ್ಟಿ ಬಾಳಿಕೆ ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಧ್ಯಾಪಕರಾದ ಕುಶಾಲಪ್ಪ ಶ್ರೀಮಾನ್ ಪುರುಷೋತ್ತಮ ಟೈಲರ್ ದಿವಾಕರ ಪೂಜಾರಿ ಹರೀಶ್ ಬಟ್ಟೆಹಿತಲು ಕೌಶಲ್ ಶೆಟ್ಟಿ ಹಾಗೂ ಊರಿನ ದಾನಿಗಳು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ

