ಬಂಟ್ವಾಳ: ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಿತು.



ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ವಲಯ ಅಧ್ಯಕ್ಷ ಸತೀಶ್ ಬಾಕಿಲ, ಮಾಣಿ ಬಿಲ್ಲವ ಸಂಘದ ಅಧ್ಯಕ್ಷ ನಾರಾಯಣ ಸಾಲಿಯಾನ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು












