Thursday, June 26, 2025

ಅನಂತಾಡಿ : ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಅನಂತಾಡಿ ಮೂಲಸ್ಥಾನ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರಿ ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಶ್ರೀ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ, ಬಾಕಿಲಗುತ್ತು ಇದರ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಆಮಂತ್ರಣ ಪತ್ರಿಕೆಯ ಬಿಡುಗಡೆಯ ಹಾಗೂ ಸೇವಾ ಕೌಂಟರ್ ಉದ್ಘಾಟನೆ ಕಾರ್ಯಕ್ರಮ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಮಾಜಿ ಸಚಿವರಾದ ಬಿ ರಮಾನಾಥ ರೈ ರವರ ದಿವ್ಯ ಉಪಸ್ಥಿಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ವಸಂತ್ ಪೂಜಾರಿ,ಕಂಕನಾಡಿ ಗರಡಿ ಅಧ್ಯಕ್ಷರಾದ ಚಿತ್ತರಂಜನ್.ಕೆ ,ಮೋನಪ್ಪ ಪೂಜಾರಿ ಸುಜೀರ್,ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...