ಬಂಟ್ವಾಳ: ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮನಾಭ ರೈ, ಬಟ್ಯಪ್ಪ ಶೆಟ್ಟಿ, ಶ್ರೀಧರ್ ರೈ, ಮಾರಪ್ಪ ಶೆಟ್ಟಿ, ನಿರಂಜನ್ ರೈ ಮೊದಲಾದವರು ಉಪಸ್ಥಿತರಿದ್ದರು.












