Saturday, July 12, 2025

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಪುತ್ತೂರು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸುಮಾರು 26 ವರ್ಷದಿಂದ ತಲೆ ಮರೆಸಿ ಕೊಂಡಿದ್ದ ಆರೋಪಿ ಜೊಡ್ ಸನ್ ಅವನನ್ನು ಕೇರಳ ರಾಜ್ಯದ ಎರ್ನಾಕುಲಂ ವರುಪುಝ ಪುತ್ತನ್ ಪಲ್ಲಿ ಕೈತಡ್ಕ ಚಾಲಿ ಎಂಬಲ್ಲಿ ಬಂಧಿಸಿದ್ದಾರೆ.

ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 144/1995 ಕಲಂ: 448, 392 ಐ.ಪಿ.ಸಿ(LPC NO 08 /2002)ಪ್ರಕರಣದ ಆರೋಪಿ ಜೊಡ್ ಸನ್

ಕೇರಳ ರಾಜ್ಯದ ಎರ್ನಾಕುಲಂ ವರುಪುಝ ಪುತ್ತನ್ ಪಲ್ಲಿ ಕೈತಡ್ಕ ಚಾಲಿ ಎಂಬಲ್ಲಿ

ಇರುವ ಬಗ್ಗೆ ಹೆಚ್ ಸಿ ಪರಮೇಶ್ವರವರು ಮಾಹಿತಿ ಸಂಗ್ರಾಹಿಸಿ ಬಳಿಕ ಎ.ಎಸ್.ಐ ಚಂದ್ರ, ಹೆಚ್.ಸಿ ಪರಮೇಶ್ವರ ಮತ್ತು ಹೆಚ್.ಸಿ ಜಗದೀಶ್ ರವರವರುಗಳು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...