Friday, October 4, 2024
- Advertisement -spot_img

AUTHOR NAME

admin

21997 POSTS
15 COMMENTS

ಮಂಗಳೂರು-ಪೊಳಲಿ : ಕ್ಷೇತ್ರ ವಠಾರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಚಾಲನೆ

ಬಂಟ್ವಾಳ:ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ. ಶ್ರೀ ಪೊಳಲಿ ಕ್ಷೇತ್ರದಿಂದ...

ಅಕ್ರಮ ಮರಳು ಅಡ್ಡೆಗೆ ದಾಳಿ : 20 ದೋಣಿ ವಶಕ್ಕೆ

ಬಂಟ್ವಾಳ ‌ತಾಲೂಕಿನ‌ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್ ಗಳನ್ನು...

ಕನ್ನಡ ಶಾಲೆಯ ಉಳಿವಿಗಾಗಿ ” ಶಾರ್ದೂಲ ವೇಷ” ಭವತಿ ಬಿಕ್ಷಾಂದೇಹಿ ವಿದ್ಯಾದೇಗುಲ ಯೋಜನೆಯಡಿ ನಿಧಿ ಸಂಗ್ರಹ…

ಬಂಟ್ವಾಳ: ಶಾಲೆಯ ಮೇಲಿನ ವಿಶಿಷ್ಟವಾದ ಪ್ರೀತಿಯಿಂದ ದಸರಾ ರಜೆಯಲ್ಲಿ ಶಾರ್ದೂಲ ವೇಷ ಧರಿಸಿ " ಭವತಿ ಬಿಕ್ಷಾಂದೇಹಿ ವಿದ್ಯಾದೇಗುಲ ಸೇವಾ ಯೋನೆಯಡಿ ನಿಧಿ ಸಂಗ್ರಹಿಸುವ ಮಹತ್ಕಾರ್ಯಕ್ಕೆ ಬಂಟ್ವಾಳ ತಾಲೂಕಿನ ದೇವಶ್ಯಮೂಡುರು ಗ್ರಾಮದಲ್ಲಿ ಚಾಲನೆ...

ಮಾಜಿ ಯೋಧ ರೋ!! ಮೋಹನ್.ಜಿ.ಮೂಲ್ಯ ರಿಗೆ ಸನ್ಮಾನ

ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿ ಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ಸಂಘದ ಸದಸ್ಯ ಮಾಜಿ ಯೋಧರಾದ ರೋ!! ಮೋಹನ್. ಜಿ. ಮೂಲ್ಯ ರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ...

ಪಟಾಕಿ ಮಾರಾಟ ಲೈಸನ್ಸ್‌ಗೆ ಅರ್ಜಿ ಆಹ್ವಾನ

ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ...

ಮಂಗಳೂರು ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್‌ ಪ್ರವಾಸವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಿದೆ. ಮಂಗಳೂರು ಬಸ್‌ ನಿಲ್ದಾಣದಿಂದ ಶ್ರೀ ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಶ್ರೀ...

ರಾಷ್ಟ್ರೀಯ ಸೇವಾ ಯೋಜನೆಯ ಸ್ವಚ್ಛತಾ ಆಂದೋಲನದ ಸಮಾರೋಪ ಸಮಾರಂಭ

ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಚ್ಛತಾ ಆಂದೋಲನದ ಸಮಾರೋಪ ಸಮಾರಂಭ ಮತ್ತು ಕ್ರೀಡಾ ಸಂಘದ ಉದ್ಘಾಟನೆ , ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ...

ಅ.10ರಂದು ಮಾಣಿ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವ

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಇದೇ ಬರುವ ಅ.10ರಂದು ಗುರುವಾರ ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ...

ಅ.6ರಂದು ದಸರಾ ಕ್ರೀಡೋತ್ಸವ, ಅ.9ರಂದು ಶ್ರೀ ಶಾರದಾ ಪೂಜಾ ಮಹೋತ್ಸವ

ಬಂಟ್ವಾಳ : ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ 8ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಪ್ರಯುಕ್ತ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ ಶಾಶ್ವತ ಬಯಲು ರಂಗ ಮಂದಿರ...

ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ

ಬಂಟ್ವಾಳ: ವಿದ್ಯಾರ್ಥಿಗಳು, ಯುವಸಮಾಜ ಸಿವಿಲ್ ಸರ್ವಿಸ್ ಪರೀಕ್ಷೆಗೆ ಶ್ರಮವಹಿಸಿ ತರಬೇತು ಪಡೆಯುವುದರ ಜೊತೆಗೆ ಅದರಲ್ಲಿ ತೇರ್ಗಡೆ ಹೊಂದಿ ದೇಶದ ಉನ್ನತ ಹುದ್ದೆಯಲ್ಲಿ ಕಾಣುವಂತಾಗಬೇಕು. ಯುವಸಂಪತ್ತು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು...

Latest news

- Advertisement -spot_img