Tuesday, June 18, 2024
- Advertisement -spot_img

AUTHOR NAME

admin

21126 POSTS
15 COMMENTS

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಅಧಾ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಅಧಾ

ತಾಯಿಗೆ ಅನಾರೋಗ್ಯ : ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರದಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ದರ್ಖಾಸು ಕಜೆಯಲ್ಲಿ ನಡೆದಿದೆ ಇಂದಬೆಟ್ಟು ಗ್ರಾಮದ ದರ್ಖಾಸು ನಿವಾಸಿ ಲಕ್ಷ್ಮಣ ಗೌಡ ಮತ್ತು ಜಯಲಕ್ಷ್ಮೀ...

ಬಿ.ಸಿ ರೋಡು: ‘ಒರಿಗಾಮಿ ಬಸ್’ ವಸ್ತು ಸಂಗ್ರಹಾಲಯ ವೀಕ್ಷಣೆಗೆ ಚಾಲನೆ

ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್ ವಸ್ತು ಸಂಗ್ರಹಾಲಯ ಒರಿಗಾಮಿ ಕಲಾಕೃತಿಗಳನ್ನು ಒಳಗೊಂಡ ಒರಿಗಾಮಿ ಬಸ್ ಶನಿವಾರ ಬಂಟ್ವಾಳ ತಾಲೂಕಿಗೆ ಆಗಮಿಸಿದ್ದು, ಬಿ.ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗ ಶಾಸಕ ರಾಜೇಶ್ ನಾಯ್ಕ್ ಸಾರ್ವಜನಿಕ...

ಸ್ಕೂಟರ್ ಗೆ ರಿಕ್ಷಾ ಡಿಕ್ಕಿ : ಸ್ಕೂಟರ್ ಸವಾರನಿಗೆ ಗಾಯ

ಬಂಟ್ವಾಳ: ರಿಕ್ಷಾ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಸಹಸವಾರ ಯಾವುದೇ ಗಾಯವಿಲ್ಲದೆ ಪಾರಾದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ನಡೆದಿದೆ. ಬಿ.ಮೂಡ ಗ್ರಾಮದ ಗೋಳಿನೆಲ ನಿವಾಸಿ ಕೃಷ್ಣಪ್ಪ...

ಬಂಟರ ಸಂಘ, ಮಾಣಿ ವಲಯ ಮಹಾಸಭೆ : ನೂತನ ಅಧ್ಯಕ್ಷರಾಗಿ ಅಮೈ ಭಂಡಾಸಾಲೆ ಮಾಧವ ರೈ ಆಯ್ಕೆ

ಬಂಟರ ಸಂಘ, ಮಾಣಿ ವಲಯ ಇದರ ಮಹಾಸಭೆಯು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಗಂಗಾಧರ ರೈ, ವಡ್ಯದಗಯ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮುಂದಿನ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಸಂಘದ...

ಪಲ್ಲಿಪ್ಪಾಡಿಯಲ್ಲಿ 75 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ರಾಮಕೃಷ್ಣ ವಿದ್ಯಾದೇಗುಲಕ್ಕೆ ಶಂಕುಸ್ಥಾಪನೆ

ಬಿ.ಸಿ.ರೋಡ್ : ಎಲ್ಲಿ ವಿದ್ಯಾದೇವಿ ಸರಸ್ವತಿಯನ್ನು ಆರಾಧಿಸುವಂತಹ ಸಂಸ್ಕಾರವನ್ನು ಅಳವಡಿಸುವ ದೇಗುಲ ಆಗಬೇಕು. ಅದು ಈ ಪಲ್ಲಿಪ್ಪಾಡಿಯಲ್ಲಿ ನಿರ್ಮಾಣವಾಗಲಿದೆ. ಆದರ್ಶವಾಗಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾದೇಗುಲದಿಂದ ಹೊರಬರಲಿ ಎಂದು ಮಂಗಳೂರು ರಾಮಕೃಷ್ಣ ಮಠದ ಅಧಕ್ಷ...

ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ಇದರ ಕಚೇರಿ ಉದ್ಘಾಟನೆ ಮತ್ತು ಸನ್ಮಾನ ಕಾರ್ಯಕ್ರಮ

ಬಂಟ್ವಾಳ : ದೇಶ ಬಲಿಷ್ಟ ವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ಇದರ ಇಖ್ವಾ ಎಜುಕೇಶನಲ್ ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಂಟರ್...

ಬಕ್ರಿದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬಕ್ರಿದ್ ಹಬ್ಬದ ಪ್ರಯುಕ್ತ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರುಗಳನ್ನು ಕರೆಸಿ ಎಸ್.ಐ.ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಿದರು.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಪೊಳಲಿ ಕಮ್ಮಾಜೆ ಸಮೀಪದ ಕಾಗುಡ್ಡೆ ಎಂಬಲ್ಲಿ ನಡೆದಿದೆ. ಬಿಸಿರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಂಚಾರ ಮಾಡುವ ಖಾಸಗಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್...

ಹೃದಯಾಘಾತದಿಂದ ನಾಗಪ್ಪ ಪೂಜಾರಿ ನಿಧನ

ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಬಣಕಟ್ಟೆ ನಾಗಪ್ಪ ಪೂಜಾರಿಯವರು (74ವ) ಇಂದು ಬೆಳಗ್ಗೆ ಬಾಬಣಕಟ್ಟೆಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅನಂತಾಡಿ ಗ್ರಾಮದಲ್ಲಿ ಅಂದಿನ ದಿನಗಳಲ್ಲಿ ಯುವಕರ ತಂಡಗಳನ್ನು ಸ್ಥಾಪಿಸಿ ಅವರಿಗೆ ತಾಲೀಮು ತರಬೇತಿಗಳನ್ನು...

Latest news

- Advertisement -spot_img