Wednesday, October 9, 2024
- Advertisement -spot_img

AUTHOR NAME

admin

22028 POSTS
15 COMMENTS

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ : ತೆನೆ ಪೂಜೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ೩ ನೇ ದಿನ ಕದಿರು ಕಟ್ಟುವ ಕಾರ್ಯಕ್ರಮ, ಉತ್ತರಿಹಬ್ಬ, ಗೊನೆ ಮುಹೂರ್ತ ಕಾರ್ಯಕ್ರಮ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀ...

ವಾಹನ ತಪಾಸಣೆ ವೇಳೆ ಕಳವಾದ ಸ್ಕೂಟರ್‌ ಪತ್ತೆ : ಆರೋಪಿ ಅರೆಸ್ಟ್

ಬಂಟ್ವಾಳ: ಬಂಟ್ವಾಳ ನಗರ ಪೊಲೀಸರು ಬಿಸಿರೋಡಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರೊಂದನ್ನು ತಡೆದು ವಿಚಾರಿಸಿದಾಗ ಅದು ಮೆಲ್ಕಾರಿನಿಂದ ಕಳವು ಮಾಡಿದ ಸ್ಕೂಟರ್ ಎಂದು ತಿಳಿದುಬಂದಿದ್ದು, ಆರೋಪಿ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ...

ಕತ್ತು ಕೊಯ್ದುಕೊಂಡು ವೃದ್ಧ ಸಾವು

ತಣ್ಣೀರುಪಂತ: ಕತ್ತು ಕೊಯ್ದುಕೊಂಡು ವೃದ್ಧರೊರ್ವರು ಮೃತಪಟ್ಟ ಘಟನೆ ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆ...

ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರ

ಬಂಟ್ವಾಳ : ಸಂಚಾರ ಪೋಲೀಸ್ ಠಾಣೆಗೆ ರೋಟರಿ ಕ್ಲಬ್ ಬಂಟ್ವಾಳ ಲೋರೆಟ್ಟೊ ಹಿಲ್ಸ್ ಕ್ಲಬ್ ನ ವತಿಯಿಂದ ಬ್ಯಾರಿಕೇಡ್ ನ್ನು ಹಸ್ತಾಂತರ ಮಾಡಿದರು. ಲೊರೆಟ್ಟೋ ಚರ್ಚ್ ನ ಮುಂಭಾಗದಲ್ಲಿ ಹಾದು ಹೋಗುವ ಬಿಸಿರೋಡು- ಮೂಡಬಿದಿರೆ...

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್

ಕೋಟ ಶ್ರೀ ನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ...

ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ -ನಳಿನ್ ಕುಮಾರ್ ಕಟೀಲ್ 

ಮಂಗಳೂರು: ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...

ಬ್ಯಾಂಕ್ ನೊಳಗೆ ನಗದು ಬ್ಯಾಗು ಕಳವು : ಆರೋಪಿ ಅರೆಸ್ಟ್

ಬಂಟ್ವಾಳ: ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ ಎಂಬಾತನನ್ನು ಬಂಟ್ವಾಳ...

ಪಿಎಂ-ಕಿಸಾನ್ 18ನೇ ಕಂತು ಇಂದು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತು ಇಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶಾದ್ಯಂತ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ...

ಅ.25ರಂದು ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

ಬೆಂಗಳೂರು: ಹತ್ತನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆಯ ಫ‌ಲಿತಾಂಶವನ್ನು ಅಕ್ಟೋಬರ್ 25 ರಂದು ಪ್ರಕಟಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ ಸೆ.24ರಿಂದ ಸೆ.30ರವರೆಗೆ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ 

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಟೀಮ್ ಬಿಲ್ಡಿಂಗ್ ಮತ್ತು ಮಾನವೀಯ ಸಂಬಂಧಗಳು ಎಂಬ ವಿಷಯದ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು. ಜೆಸಿಐ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಸುರತ್ಕಲ್...

Latest news

- Advertisement -spot_img