Thursday, January 29, 2026

ಮಾಣಿ: ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮ

ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದೀಪ ಬೆಳಗಿಸಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ ವಿ. ಪೂಜಾರಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಅಧ್ಯಕ್ಷ ಬಾಲಕೃಷ್ಣ ಅಳ್ವ, ಮಾಜಿ ಪಂಚಾಯತ್ ಅಧ್ಯಕ್ಷ ರಮಣಿ ಡಿ. ಪೂಜಾರಿ, ಪ್ರೀತಿ ಡಿನ್ನ ಪಿರೇರಾ, ಗ್ರಾಮ ಪಂಚಾಯತ್ ಸದಸ್ಯೆ ಸುನಂದಾ, ವಿಕೇಶ್ ಶೆಟ್ಟಿ, ದಯಾನಂದ ಪೂಜಾರಿ, ಹಮೀದ್ ಪಾಲ್ಕೆ ,ಸೂರಿಕುಮೇರ್ ಜುಮಾ ಮಸೀದಿಯ ಅಧ್ಯಕ್ಷರಾದ ಅದ್ದುಲ್ ಕೆರೀಂ ಸೂರಿಕುಮೇರ್ ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...