Thursday, June 26, 2025

ಬಡಗ ಕಜೆಕಾರು ಶ್ರೀ ಸತ್ಯಸಾರಮಣಿ ಭಕ್ತವೃಂದ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ತಾಲೂಕಿನ ಬಡಗ ಕಜೆಕಾರ್ ನ ನಡುವಚ್ಚಿಲ್ ಶ್ರೀ ಸಾರಮಣಿ ಭಕ್ತ ವೃಂದ (ರಿ.) ಮಾಡ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಮಾಡ , ಉಪಾಧ್ಯಕ್ಷರಾಗಿ ಚೆನ್ನಪ್ಪ ಮಾಡ, ಕಾರ್ಯದರ್ಶಿಯಾಗಿ ಸಂದೇಶ್ ಮಾಡ, ಜೊತೆ ಕಾರ್ಯದರ್ಶಿಯಾಗಿ ನವೀನ್ ಕಂರ್ಬಡ್ಕ, ಕೋಶಾಧಿಕಾರಿಯಾಗಿ ಮಂಜುನಾಥ ಮಾಡ, ಸಂಘಟನಾ ಕಾರ್ಯದರ್ಶಿಯಾಗಿ ಸಮಾಜ ಸೇವಕ ನಾರಾಯಣ ಬೊಳಂದೂರು ಕಜೆಕಾರ್‌‌‌‌‌..
ಹಾಗೂ ಓಬಯ ಮಾಡ ಆಯ್ಕೆಯಾಗಿದ್ದಾರೆ.

ಈ ಸಭೆಯಲ್ಲಿ ಊರಿನ ಹಿರಿಯರು, ಸತ್ಯಸಾರಮಣಿ ಭಕ್ತವೃಂದ ಸದಸ್ಯರು ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...