Tuesday, January 27, 2026

ಬಡಗಕಜೆಕಾರ್: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ

ಬಂಟ್ವಾಳ: ದ.ಕ.ಜಿ.ಪ.ಹಿ ಪ್ರಾಥಮಿಕ ಶಾಲೆ ಬಡಗಕಜೆಕಾರ್ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಮಾಡ ಆಯ್ಕೆಯಾಗಿದ್ದಾರೆ ಶಾಲೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸರ್ವಾನುಮತದಿಂದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ  ಒಬಯ ಮಾಡ, ರಾಕೇಶ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ತಾರಾನಾಥ್ ಪೆರಂಪಾಡಿ ಗುತ್ತು, ಕಾರ್ಯದರ್ಶಿಯಾಗಿ ರಕ್ಷಿತ್ ಕರಂಬಡ್ಕ, ಕೋಶಾಧಿಕಾರಿಯಾಗಿ ಮಂಜುನಾಥ್ ಮಾಡ, ಸಂಘಟನಾ ಕಾರ್ಯದರ್ಶಿಗಳಾಗಿ, ವಸಂತ ಪೂಜಾರಿ ಪಿತ್ತಿಲು, ಸಂದೇಶ್ ಮಾಡ, ಕೃಷ್ಣಪ್ಪ ಮಾಡ, ಹೇಮಂತ್ ಗಂಡಿಬಾಗಿಲು, ಗೌರವ ಸಲಹೆಗಾರರಾಗಿ 1.ಶಾಲಾ ಮುಖ್ಯೋಪಾದ್ಯಾಯರು, 2.ಪದ್ಮನಾಭ  ನಾಯಕ್ ಗುಂಡಿದಡ್ಡ, 3.ಮಾಧವ ದೇವಾಡಿಗ ಕಿಜನಾರು, 4.ಸತೀಶ್ ಕಜೆಕಾರು, 5.ದೀರಾಜ್ , ನಿಡ್ವಾಲ್, 6.ಕೃಷ್ಣಪ್ಪ ಪೂಜಾರಿ, ಪಾರೊಟ್ಟು, ಇವರನ್ನ ಬಡಗಕಜೆಕಾರ್ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ, ಶಾಲಾಭಿವೃದ್ಧಿ ಅಧ್ಯಕ್ಷರಾದ ಹರಿಕೀರ್ತಿ ಪೂಜಾರಿ ಗುಂಡಿಮನ್ಯ, ಇವರ ಗೌರವ ಸಮ್ಮುಖದಲ್ಲಿ ಆಯ್ಕೆಯಾಗಿರುತ್ತಾರೆ ಮುಂದಿನ ಪದಗ್ರಹಣ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ನಡೆಯಲಿದೆ  ಎಂದು ಆಡಳಿತ ಮಂಡಳಿ ನಿರ್ಣಯಿಸಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...