ಬಂಟ್ವಾಳ: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲು ಇಲ್ಲಿಗೆ ಎಪ್ರಿಲ್ 21ರ ರಾತ್ರಿ 9ರಿಂದ ಮೇ 4ರ ಬೆಳಗ್ಗೆ 6ರ ವರೆಗೆ ಶ್ರೀ ದೈವಸ್ಥಾನಕ್ಕೆ ಭಕ್ತಾದಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.