Tuesday, February 11, 2025

“ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ರಕ್ಷಿಸಿ “ಬೀದಿನಾಟಕ

ಬಂಟ್ವಾಳ: ಈ ದಿನ ಬಾಳ್ತಿಲ ಗ್ರಾಮ ಪಂಚಾಯತ್ ನಲ್ಲಿ ಜರುಗಿದ “ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ರಕ್ಷಿಸಿ “ಬೀದಿನಾಟಕ ಕಾರ್ಯಕ್ರಮ. ದ. ಕ. ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಬಾಳ್ತಿಲ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಹೆಣ್ಣು ಮಕ್ಕಳ ರಕ್ಷಣೆಯ ಅರಿವಿನ ನಾಟಕ ಪ್ರದರ್ಶನಗೊಂಡಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠಲ್, ಪಂಚಾಯತ್ ಸದಸ್ಯ ಕೆ. ಆನಂದ ಶೆಟ್ಟಿ ,ಮೇಲ್ವಿಚಾರಕಿ  ಶಾಲಿನಿ, ಲಲಿತಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ ವರ್ಗ, ಸಾರ್ವಜನಿಕರು, ಪೋಷಕರು,ಮಕ್ಕಳು ಉಪಸ್ಥಿತರಿದ್ದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...