ಬಂಟ್ವಾಳ: ಶ್ರೀ ದುರ್ಗಾಪರಮೇಶ್ವರಿ ಸೇವಾ ಬಳಗ ಭಂಡಾರಿಬೆಟ್ಟು ಬಂಟ್ವಾಳ ಇವರ ವತಿಯಿಂದ ಭಂಡಾರಿ ಬೆಟ್ಟು ಎಂಬಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಯವರ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಮಾ. 30 ರಂದು ಶನಿವಾರ ರಾತ್ರಿ
ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.