Sunday, January 25, 2026

ಕೇರಳದಿಂದ ಮಂಗಳೂರು ಪ್ರವೇಶಿಸುವ ಗಡಿಗಳು ಬಂದ್

ಬಂಟ್ವಾಳ : ಕೇರಳದಿಂದ ಮಂಗಳೂರು ಪ್ರವೇಶಿಸುವ ತಲಪಾಡಿ, ಸಾರಡ್ಕ, ಮೇಣಾಲ ಮತ್ತು ಜಾಲ್ಸೂರು ಹೊರತು ಪಡಿಸಿ ಉಳಿದೆಲ್ಲಾ ಗಡಿಗಳು ಬಂದ್ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ -19ಪಾಸಿಟಿವ್ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುತ್ತದೆ.

ಆದರೆ ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಗಳು ದಿನದಿಂದ ದಿನಕ್ಕೆ ಹೆಚ್ಚಾಗಿರುವುದರಿಂದ ಈ ಆದೇಶ ಹೊರಡಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...