Saturday, January 31, 2026

ಬಂಟ್ವಾಳದ ಪರಿಸ್ಥಿತಿ ಅವಲೋಕನ ಮಾಡಿದ ಜಿ.ಪಂ.ಸಿ.ಒ.ಡಾ!ಸೆಲ್ವಮಣಿ ಮತ್ತು ಎಸ್.ಪಿ.ಲಕ್ಮೀಪ್ರಸಾದ್

ಬಂಟ್ವಾಳ: ಕೊರೊನೊ ಜಾಗೃತಿಗಾಗಿ ಯಾವ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳು ನಡೆಯುತ್ತಾ ಇದೆ ಎಂಬ ಬಗ್ಗೆ ಪರಿಸ್ಥಿತಿ ಅವಲೋಕನ ಮತ್ತು ವಿಮರ್ಶೆ ಗಾಗಿ ಮಂಗಳೂರು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ! ಸೆಲ್ವಮಣಿ ಮತ್ತು ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿ ಲಕ್ಮೀಪ್ರಸಾದ್ ಬಂಟ್ವಾಳ ತಾಲೂಕಿಗೆ ಬೇಟಿ ನೀಡಿದ್ದರು.
ಬಳಿಕ ಬಂಟ್ವಾಳ ಪ್ರವಾಸಿ ಬಂಗಲೆಯಲ್ಲಿ ತಾಲೂಕಿನ ಅಧಿಕಾರಿಗಳ ಜೊತೆ ಕೆಲವು ಮಾಹಿತಿ ಪಡೆದುಕೊಂಡು ಬಳಿಕ ಸಿ.ಟಿ.ರೌಂಡ್ಸ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್. ತಾಲೂಕು ಆರೋಗ್ಯಾಧಿಕಾರಿ ದೀಪಾಪ್ರಭು, ಡಿ.ವೈ.ಎಸ್. ಪಿ. ವೆಲಂಟೈನ್ ಡಿ. ಸೋಜ, ವೃತ್ತ ನಿರೀಕ್ಷಕ. ಟಿ.ಡಿ.ನಾಗರಾಜ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...