Monday, January 26, 2026

*ಮೊಡಂಕಾಪು ಇನ್ ಪೆಂಟ್ ಜೀಸಸ್ ಸ್ಕೂಲ್ ನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸದಾಶಿವ ಬಂಗೇರ* 

ಇನ್ ಪೆಂಟ್ ಜೀಸಸ್ ಹಿರಿಯ ವಿದ್ಯಾರ್ಥಿಗಳ ಸಂಘ ಉದಯವಾಯಿತು.  320 ವರ್ಷಗಳ ಇತಿಹಾಸವಿರುವ ಮೊಡಂಕಾಪು ಇನ್ ಪೆಂಟ್ ಜೀಸಸ್ ಸ್ಕೂಲ್ ನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸದಾಶಿವ ಬಂಗೇರ ಆಯ್ಕೆಯಾದರು.

ಉಪಾಧ್ಯಕ್ಷರಾಗಿ -ಸುಹಾಸ್

ಕಾರ್ಯದರ್ಶಿಯಾಗಿ ಡೊನಾಲ್ಡ್ ಡಿಸೋಜಾ

ಜಂಟಿ ಕಾರ್ಯದರ್ಶಿಯಾಗಿ ರಶ್ಮಿ,ಕೋಶಾಧಿಕಾರಿ ಯಾಗಿ- ಕ್ಯಾಮಿಲ್ ಡಿ ಕುನ್ಹಾ, ಪಿ ಆರ್ ಒ – ಪೃಥ್ವಿ ಆಚಾರ್ಯ, ಸದಸ್ಯರಾಗಿ

ರಾಮಚಂದ್ರ ರಾವ್

ಮೊಹಮ್ಮದ್ ಶೇರ್

ಅಕ್ಷಯ್ ಸೋಮಯಾಜಿ

ಅಶ್ವಿನಿ ಅಶ್ವಿನ್

ದೀಕ್ಷಿತ್

ಪ್ರಶಾಂತ್ ಫ್ರಾಂಕ್

ರೊನಾಲ್ಡ್ ಡಿ’ಸೋಜ

ಚಂದ್ರ ಶೇಖರ್

ಮ್ಯಾಕ್ಸಿಮಮ್ ಲಾಸ್ಡೋ

ರಿಚರ್ಡ್ ಪ್ಯಾಸ್ಕಲ್

ಅನಿಲ್ ಪಿಂಟೋ

ಪದ್ಮನಾಭ ಸೋಮಯಾಜಿ

ಮೇಧಾ

ಸಚಿನ್ ನಾರೋನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...