Thursday, January 29, 2026

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ಅಭಿನವ್ ಎಚ್.ಕೆ. ಆಯ್ಕೆ

ಬಂಟ್ವಾಳ: ಮುಡಿಪು ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಭಿನವ್ ಎಚ್.ಕೆ. ಅವರು ದೆಹಲಿಯಲ್ಲಿ ಜ. 29ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖಾಮುಖಿಯಾಗಿ ನಡೆಯಲಿರುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಅವನು ಹರಿಪ್ರಸಾದ್-ಪುಷ್ಪಲತಾ ಶಿಕ್ಷಕ ದಂಪತಿಯ ಪುತ್ರ.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...